12:45 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು