2:14 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಇಂದು ಕೆಲವು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ

04/07/2023, 11:23

ಮಂಗಳೂರು(reporterkarnataks): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ,ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ನಿನ್ನೆಯ ಮಳೆಗೆ ಮಂಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಪಂಪ್ ವೆಲ್ ಓವರ್ ಫ್ಲೈ ತಳಭಾಗದ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆ ಉಂಟಾಗಿತ್ತು. ಇಡೀ ನಗರದಲ್ಲಿ ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು