9:55 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

11 ಕೆವಿ ಎಂಪಿಟಿ ಫೀಡರಿನಲ್ಲಿ ಜಂಪರ್ ಬದಲಾವಣೆ:  23ರಂದು ಮಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ

22/07/2021, 11:44

ಮಂಗಳೂರು (reporterkarnataka news): ನಗರದ 33/11 ಕೆ.ವಿ ನೆಹರೂ ಮೈದಾನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ.ಎಂ.ಪಿ.ಟಿ ಫೀಡರಿನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಪಿ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಆ ಪ್ರಯುಕ್ತ ಇದೇ 2021 ರ ಜುಲೈ 23 ರಂದು ಬೆಳಿಗ್ಗೆ 10 ಗಂಟೆಯಿಂದ  ಸಂಜೆ 5 ಗಂಟೆಯವರೆಗೆ ಬಂದರ್ ಪೊಲೀಸ್ ಸ್ಟೇಷನ್ , ಗಾಂಧಿ ಸನ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್, ಮುಖ್ಯ ಪ್ರಾಣ ಟೆಂಪಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆ ಮಾಡಲಾಗುತ್ತದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು