11:47 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕಾರ್ಕಳ: ದನ ಹುಡುಕಿಕೊಂಡು ಹೋದ ಮಹಿಳೆ ತೋಡಿಗೆ ಬಿದ್ದು ದಾರುಣ ಸಾವು

07/07/2023, 22:25

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ಜುಲೈ7 ರಂದು ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆ ಬೇಬಿ ಶೆಟ್ಟಿ (57) ಎಂದು ಗುರುತಿಸಲಾಗಿದೆ.
ಬೇಬಿ ಶೆಟ್ಟಿ ಅವರು ಶುಕ್ರವಾರ ಮಧ್ಯಾಹ್ನ 3 ಗಂಟೆ ವೇಳೆಯಲ್ಲಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಯಾಗುತಿದ್ದ ಕಾರಣ ತೋಡಿನಲ್ಲಿ ಭಾರಿ ಪ್ರಮಾಣದಲ್ಲಿ ಹರಿಯುತಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು