11:16 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಶೃಂಗೇರಿಯ ಕಿಗ್ಗಾ ಋಷ್ಯಶೃಂಗದಲ್ಲಿ ಪರ್ಜನ್ಯ ಜಪ, ವಿಶೇಷ ಪೂಜೆ: ಕೃಷಿ ಸಚಿವ ಚೆಲುವರಾಯಸ್ವಾಮಿ ಭಾಗಿ

08/07/2023, 22:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಾಜ್ಯದಲ್ಲಿ ಸಮೃದ್ಧ ಮಳೆಗಾಗಿಸರಕಾರದಿಂದ ಪೂಜೆ ನಡೆದಿದೆ. ಸರ್ಕಾರದ ಪ್ರತಿನಿಧಿಯಾದ ಕೃಷಿ ಸಚಿವ ಚೆಲುವರಾಯಸ್ವಾಮಿ ಪೂಜೆ ನಡೆಸಿದ್ದಾರೆ.
ಶೃಂಗೇರಿಯ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಪರ್ಜನ್ಯ ಜಪ ಮಾಡಲಾಗಿದೆ.


ಮಳೆಗಾಗಿ ಮಳೆ ದೇವರಿಗೆ ಕೃಷಿ ಸಚಿವರು ಮೊರೆ ಹೋಗಿದ್ದಾರೆ.
20ಕ್ಕೂ ಹೆಚ್ಚು ಋತ್ವಿಜರು ಪರ್ಜನ್ಯ ಜಪ ಮಾಡಿದ ನಂತರ ಋಷ್ಯಶೃಂಗೇಶ್ವರ ವಿಶೇಷ ಪೂಜೆ ಸಲ್ಲಿಸಿದರು. ವಿಶೇಷ ಪೂಜೆಯಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು