4:21 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅನಾರೋಗ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ

22/07/2021, 14:55

ಮಂಗಳೂರು(reporterkarnatakanews): ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಮಂಗಳೂರಿಗೆ ಆಗಮಿಸುವರು.

ಸಿದ್ದರಾಮಯ್ಯ ಅವರು ಇಂದು ಸಂಜೆ 5.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸುವರು. ಸಂಜೆ 6.10ಕ್ಕೆ ಮಂಗಳೂರು ಆಗಮಿಸುವ ಅವರು ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುವರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೂಡ ಇಂದು ಮಂಗಳೂರಿಗೆ ಆಗಮಿಸಿ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು