7:56 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗೋಹತ್ಯಾ ನಿಷೇಧ ಕಾಯ್ದೆ: ಸದನದಲ್ಲಿ ಹೋರಾಟ ನಡೆಸಲು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ವಿಎಚ್ ಪಿ, ಹಿಂಜಾವೇ ಮನವಿ

09/07/2023, 17:44

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರ ಅಧಿಕಾರದಲ್ಲಿದ್ದಾಗ ಗೋಸಂತತಿಯ ಉಳಿವಿಗಾಗಿ ಜಾರಿಗೆ ತಂದಿದ್ದ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯನ್ನು ದುರ್ಬಲ ಮಾಡದಂತೆ, ಹಿಂಪಡೆಯದಂತೆ ಕಾಂಗ್ರೆಸ್ ಸರಕಾರದ ಮೇಲೆ ಅಧಿವೇಶನದಲ್ಲಿ ಒತ್ತಡ ಹಾಕುವಂತೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಯ ಮುಖಂಡರು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಮನವಿ ಮಾಡಿದ್ದಾರೆ‌.
ಮನವಿ ಪತ್ರವನ್ನು ಸ್ವೀಕರಿಸಿದ ಡಾ.ಭರತ್ ಶೆಟ್ಟಿ ಅವರು ಗೋಮಾತೆಯ ಉಳಿವಿಗೆ ಅತ್ಯಗತ್ಯವಾಗಿರುವ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯ ಪರ ಅಧಿವೇಶನದಲ್ಲಿ‌ ರಾಜ್ಯದ ಜನರ ಪರವಾಗಿ ಧ್ವನಿ ಎತ್ತುವುದಾಗಿ ಸಂಘಟನೆಯ ಮುಖಂಡರಿಗೆ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು