11:01 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ

11/07/2023, 18:01

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಮಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ನರಿಂಗಾನ, ಮುಖ್ಯ ಅತಿಥಿಯಾಗಿ ಕಲಾವಿದರಾದ ಬಡೆಕ್ಕಿಲ ಪ್ರದೀಪ, ಯಕ್ಷಗಾನ ಕಲಾವಿದೆ ಅಮೃತ ಅಡಿಗ, ಪ್ರಾಚಾರ್ಯರಾದ ಕೃಷ್ಣಪ್ರಸಾದ ಕಾಯಾರ್ಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ಯತಿರಾಜ್ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು