7:39 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾರ್ಕಳ: ಮನನೊಂದು ಬಾವಿಗೆ ಹಾರಿ ಖಾಸಗಿ ಬಸ್ ಚಾಲಕ ಆತ್ಮಹತ್ಯೆ

12/07/2023, 21:39

ಕಾರ್ಕಳ(reporterkarnataka.com): ಮಿಯ್ಯಾರು ಗ್ರಾಮದ ಕುಂಠಿಬೈಲ್ ಎಂಬಲ್ಲಿ ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಹರೀಶ್ ಶೆಟ್ಟಿ (50) ಎಂದು ಗುರುತಿಸಲಾಗಿದೆ.
ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
ಬುಧವಾರ ಯಾವುದೋ ವಿಚಾರದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕಾರ್ಕಳ ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್ ಮತ್ತು ಅವರ ತಂಡ ಶವವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು