2:22 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾರು- ಬೈಕ್ ನಡುವೆ ಭೀಕರ ಅಪಘಾತ: ಹೊಸದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವು

15/07/2023, 14:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ
ಕಾರು-ಬೈಕ್ ನಡುವೆ ನಡೆದ ಮುಖಾಮುಖಿ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿಕ್ಕಮಗಳೂರಿನಿಂದ ಕಡೂರು‌ ಕಡೆ ತೆರಳುತ್ತಿದ್ದ ಬೈಕ್ ಸವಾರರಾದ ಹೊಸದುರ್ಗ ಮೂಲದ ಲೋಹಿತ್ (33) ಹಾಗೂ ನಾಗರಾಜ್ (35) ಅವರು ಮೃತ ದುರ್ದೈವಿಗಳು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು