4:16 PM Sunday1 - November 2026
ಬ್ರೇಕಿಂಗ್ ನ್ಯೂಸ್
ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ…

ಇತ್ತೀಚಿನ ಸುದ್ದಿ

ದೆಹಲಿ: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

16/07/2023, 16:14

ನವದೆಹಲಿ (reporterkarnataka.com): ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ವಿ. ಗೋಪಾಲ್ ಗೌಡರವರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು