8:39 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಯೂತ್ ಬಿಲ್ಲವ ಕಾರ್ಕಳ: ನೂತನ ಅಧ್ಯಕ್ಷ ಸುಕೇಶ್ ಕರ್ಕೇರ, ಕಾರ್ಯದರ್ಶಿ ಪ್ರಮಿತ್ ಸುವರ್ಣ ಪದಗ್ರಹಣ

16/07/2023, 19:35

ಕಾರ್ಕಳ(reporterkarnataka.com); ಯೂತ್‌ ಬಿಲ್ಲವ ಕಾರ್ಕಳ ಸಂಘಟನೆಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.
ನೂತನ ಅಧ್ಯಕ್ಷರಾಗಿ ಸುಕೇಶ್‌ ಕರ್ಕೇರ, ಕಾರ್ಯದರ್ಶಿಯಾಗಿ ಪ್ರಮಿತ್‌ ಸುವರ್ಣ, ಗೌರವಾಧ್ಯಕ್ಷರಾಗಿ ಭಾಸ್ಕರ್‌ ಎಸ್.‌ ಕೋಟ್ಯಾನ್‌ ಹಾಗೂ ಡಿ. ಆರ್.‌ ರಾಜು, ಕೋಶಾಧಿಕಾರಿಯಾಗಿ ಶರತ್‌ ಪೂಜಾರಿ ಬೈಲಡ್ಕ, ಉಪಾಧ್ಯಕ್ಷರಾಗಿ ರವಿರಾಜ್‌ ಪೂಜಾರಿ, ರಿತೇಶ್‌ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್‌, ಲೆಕ್ಕ ಪರಿಶೋಧಕರಾಗಿ ಶರತ್‌ ಸಾಣೂರು, ಕ್ರೀಡಾ ಕಾರ್ಯದರ್ಶಿಯಾಗಿ ಸಾಯಿ ಕಿರಣ್‌ ಮತ್ತು ಶಮಿತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಜಿತ್‌ ನಿಟ್ಟೆ ಮತ್ತು ಸವಿನ್‌ ಪೂಜಾರಿ ಅಧಿಕಾರ ಸ್ವೀಕರಿಸಿದರು. ಜೂ. 18ರಂದು ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಸಂಘಟನೆಯ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಈ ಸಂದರ್ಭ ಸಂಘಟನೆಯ ಗೌರವಾಧ್ಯಕ್ಷ ಭಾಸ್ಕರ್‌ ಎಸ್‌. ಕೋಟ್ಯಾನ್‌, ವಾಸ್ತು ತಜ್ಞ ಪ್ರಮಲ್‌ ಕುಮಾರ್‌, ಬೈಲಡ್ಕ ಗರಡಿ ಮನೆಯ ವಿನಾಯಕ ಚಂದರ್‌, ಶಿಕ್ಷಕ ವಸಂತ ಎಂ., ಪಿಡಬ್ಲ್ಯೂಡಿ ಕಾಂಟ್ರಾಕ್ಟರ್‌ ಸುಭಾಶ್‌ ಸುವರ್ಣ, ಸ್ಥಾಪಕಾಧ್ಯಕ್ಷ ಭರತ್‌ ಸಿ. ಅಂಚನ್‌ ಮತ್ತು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು