8:24 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಹಾಗೂ ಮುಖ್ಯಮಂತ್ರಿ

20/07/2023, 12:22

ಬೆಂಗಳೂರು(reporterkarnataka.com): ವಿಧಾನಸಭೆ ಅಧಿವೇಶನದ ವೇಳೆ ಪ್ರತಿಪಕ್ಷದ ಸದಸ್ಯರು ಸದನದಲ್ಲಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಅಸ್ವಸ್ಥಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಗುರುವಾರ ಸ್ಪೀಕರ್ ಯು.ಟಿ. ಖಾದರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸದನದಲ್ಲಿ ಪ್ರತಿಭಟನೆಯ ವೇಳೆ ಯತ್ನಾಳ್ ಅಸ್ವಸ್ಥಗೊಂಡಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನಿನ್ನೆ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಬೆಳಗ್ಗೆ ಸಚಿವ ಎಂ.ಬಿ. ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು