11:07 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಶೃಂಗೇರಿ, ಹೊರನಾಡು ದೇಗುಲಕ್ಕೆ ಜಾರ್ಖಂಡ್ ರಾಜ್ಯಪಾಲರ ಕುಟುಂಬ ಭೇಟಿ: ಪೂಜೆ ಸಲ್ಲಿಕೆ

20/07/2023, 20:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಾರ್ಖಂಡ್ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಕುಟುಂಬ ಸಮೇತ ಮಲೆನಾಡಿನ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ
ದೇವರ ದರ್ಶನ ಪಡೆದಿದೆ.


ರಾಜ್ಯಪಾಲ ಹಾಗೂ ಪತ್ನಿ ಸುಮತಿ ಹಾಗೂ ಇತರ 14 ಮಂದಿ ಕುಟುಂಬದ ಸದಸ್ಯರು ಕಳಸದ ಕಳಸೇಶ್ವರ, ಹೊರನಾಡಿನ ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ರಾಜ್ಯಪಾಲರ ಕುಟುಂಬಕ್ಕೆ ಜಿಲ್ಲಾ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು