10:05 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನದಿಯಲ್ಲಿ ಕೊಚ್ಚಿ ಸಾವನ್ನಪ್ಪಿದ ದೇವಮ್ಮ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ: 5 ಲಕ್ಷ ರೂ. ಪರಿಹಾರದ ಆದೇಶ ಪ್ರತಿ ಹಸ್ತಾಂತರ

22/07/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿಗೆ ಬಾರಿ ಮಳೆಯಿಂದ ಸಾವಿಗೀಡಾದ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಅವರ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಅವರು 5 ಲಕ್ಷ ರೂ. ಚೆಕ್ ನ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ದೇವಮ್ಮ ಅವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು.


ಈ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ಅಧಿಕಾರಿಗಳು, ಇನ್ನಿತರೇ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಮೇಶ್ ಹೊಸಕೆರೆ ಪಟ್ಟಣ ಪಂಚಾಯತ್ ಸದಸ್ಯರು, ಎಂ. ಎನ್. ಅಶ್ವಥ್ ಗೌಡ್ರು ಮಾಕೋನಹಳ್ಳಿ, ಶಿವಕುಮಾರ್ ಕಾಂಗ್ರೆಸ್ ಕಾರ್ಯದರ್ಶಿ, ಜೈರಾಮ್ ಗೌಡ, ತಾ. ಪ. ಮಾಜಿ ಅಧ್ಯಕ್ಷರು, ಮಯೂರ್ ಗ್ರಾಮ ಪಂಚಾಯತ್ ಸದಸ್ಯರು, ಸುಧೀರ್ ದಾರದಹಳ್ಳಿ ಪ. ಜಾತಿ ವಿಭಾಗದ ಅಧ್ಯಕ್ಷರು, ರಾಮು ಕೆಸವೊಳಲು, ರಮೇಶ್ ಕಡಿದಾಳ್, ದೀಪು ಕಡಿದಾಳ್, ವಿಜಿಗೌಡ್ರು ದಾರದಹಳ್ಳಿ, ಗೋಪಾಲ ದಾರದಹಳ್ಳಿ ಮತ್ತು ದೇವಮ್ಮ ಅವರ ಮನೆಯವರು ಹಾಗೂ ಗ್ರಾಮಸ್ಥರುಗಳು
ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು