6:34 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಆರ್ಯಾಪು ಗ್ರಾಪಂ 2ನೇ ವಾರ್ಡ್ ಉಪ ಚುನಾವಣೆ: ಪುತ್ತಿಲ ಪರಿವಾರ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು

26/07/2023, 12:48

ಪುತ್ತೂರು(reporterkarnataka.com): ಆರ್ಯಾಪು ಹಾಗೂ ನಿಡ್ನಳ್ಳಿ ಗ್ರಾಮ ಪಂಚಾಯತ್‌ನಲ್ಲಿ ತೆರವಾದ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆರ್ಯಾಪು ಗ್ರಾಮ ಪಂಚಾಯತ್ ವಾರ್ಡ್ ನಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಜಯಗಳಿಸಿದ್ದಾರೆ.
ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಜು.23 ರಂದು ಉಪಚುನಾವಣೆ ನಡೆದಿತ್ತು.
ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆದ ಮತ ಎಣಿಕೆ ನಡೆಯಿತು. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಪಾಲಾಗಿದೆ. ಆರ್ಯಾಪು ಗ್ರಾಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಒಟ್ಟು 1237 ಮತದಾರರ ಪೈಕಿ 999 ಮತಗಳು ಚಲಾವಣೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು