ಇತ್ತೀಚಿನ ಸುದ್ದಿ
ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನಕ್ಕೆ ವಾರಂಟ್ ಜಾರಿ
26/07/2023, 23:03
ಮಂಗಳೂರು( reporterkarnataka.com): ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಮೇಲೆ ವಾರಂಟ್ ಜಾರಿ ಮಾಡಲಾಗಿದೆ.
ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 2 ವಾರಂಟ್ ಜ್ಯಾರಿಯಲ್ಲಿರುತ್ತದೆ.
ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಮೈಸೂರು ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 3 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 3 ವಾರಂಟ್ ಜ್ಯಾರಿಯಲ್ಲಿರುತ್ತದೆ.