9:56 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಉತ್ತಮ ಬದುಕಿಗಾಗಿ ಭಗವದ್ಗೀತೆ: ಜುಲೈ 30ರಂದು ಕೊಂಚಾಡಿ ಮಂದಾರಬೈಲು ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ

28/07/2023, 14:44

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ- ಅಧ್ಯಾಯ 2ರ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.
ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 30ರಂದು ಭಾನುವಾರ ದೇಗುಲದಲ್ಲಿ ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ದೇವಸ್ಥಾನದ ಸಚ್ಚಿದಾನಂದ ಪ್ರಭುಜೀ ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು