6:27 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಸತತ ಮಳೆ: ಮನೆ ಗೋಡೆ ಕುಸಿದು ಯುವಕ ಸ್ಥಳದಲ್ಲೇ ದಾರುಣ ಸಾವು

28/07/2023, 17:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸತತವಾಗಿ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಸಮೀಪ ನಡೆದಿದೆ.
ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕನ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಘಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ನಡೆಸಿದ್ದಾರೆ.ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು