4:29 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

Train Accident ಪಚ್ಚನಾಡಿ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

29/07/2023, 12:50

ಮಂಗಳೂರು(reporterkarnataka.com ಮಂಗಳೂರಿನ ಪಚ್ಚನಾಡಿಯ ರೈಲ್ವೇ ಬ್ರಿಡ್ಜ್ ಬಳಿ ರೈಲು ಡಿಕ್ಕಿ ಹೊಡೆದು ಅಪರಚಿತ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ.


ಮೃತರಾದ ವ್ಯಕ್ತಿ ಸುಮಾರು 52 ವರ್ಷ ಪ್ರಾಯದವರಾಗಿದ್ದು, ಸ್ಥಳಕ್ಕೆ ಆರ್‌ಪಿಎಫ್, ಜಿಆರ್‌ಪಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು