9:05 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 1ರಂದು ಮಂಗಳೂರು, ಉಡುಪಿಗೆ: ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ

30/07/2023, 23:35

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ಮಂಗಳೂರಿಗೆ ಆಗಮಿಸುವರು.
ಅಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.10ಕ್ಕೆ ರಸ್ತೆ ಮೂಲಕ ಉಡುಪಿಗೆ ತೆರಳುವರು. 12.30ಕ್ಕೆ ಉಡುಪಿ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30ಕ್ಕೆ ರಸ್ತೆ ಮೂಲಕ ಮಂಗಳೂರಿಗೆ ಆಗಮಿಸುವರು. ಸಂಜೆ 4.15ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 10.45ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಇತ್ತೀಚಿನ ಸುದ್ದಿ

ಜಾಹೀರಾತು