ಇತ್ತೀಚಿನ ಸುದ್ದಿ
ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
31/07/2023, 20:22
ಮಂಗಳೂರು(reporterkarnataka.com):ಮಣಿಪುರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಮಾಜಿ ಸಚಿವ ಬಿ. ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜ, ಸುರೇಶ್ ಬಳ್ಳಾಲ್, ಮಿಥುನ್ ರೈ, ಕವಿತಾ ಸನಿಲ್, ಶಶಿಧರ್ ಹೆಗ್ಡೆ, ಭರತ್ ಮುಂಡೋಡಿ, ಮಮತಾ ಗಟ್ಟಿ, ಪದ್ಮರಾಜ್
ಆರ್., ಆರ್.ಕೆ.ಪೃಥ್ವಿರಾಜ್, ಲುಕ್ಮಾನ್ ಬಂಟ್ವಾಳ್, ಶಾಲೆಟ್ ಪಿಂಟೋ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲೀಂ, ನವೀನ್ ಡಿಸೋಜ, ಶೇಖರ್ ಪೂಜಾರಿ, ಮೋಹನ್ ಕೋಟ್ಯಾನ್, ಸಂತೊಷ್ ಶೆಟ್ಟಿ, ಸುರೇಂದ್ರ ಕಾಂಬ್ಳಿ, ಬೇಬಿ ಕುಂದರ್, ಪುರುಷೋತ್ತಮ ಚಿತ್ರಾಪುರ, ವಿಶ್ವಾಸ್ ದಾಸ್, ಅಬ್ಬಾಸ್ ಅಲಿ, ವಸಂತ್ ಬೆರ್ನರ್ಡ್,ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ಮೋಹನ್ ಗೌಡ, ಸುಹಾನ್ ಆಳ್ವ,ಪಿ. ಸಿ. ಜಯರಾಮ್, ಶೇಖರ್ ಕುಕ್ಕೇಡಿ, ಅಲಿಸ್ಟರ್ ಡಿ ಕುನ್ನಾ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮನಪಾ ಪಾಲಿಕೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.