4:19 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ

ಇತ್ತೀಚಿನ ಸುದ್ದಿ

ಬಸ್ಸಿನಲ್ಲೇ ಬೆಂಗಳೂರು ಪ್ರದಕ್ಷಿಣೆ ಮಾಡಿದ ಸಿಎಂ ಯಡಿಯೂರಪ್ಪ: ಸಂಪುಟ ಸಹೋದ್ಯೋಗಿಗಳು ಸಾಥ್ ; ಕಾಮಗಾರಿಗಳ ಪರಿಶೀಲನೆ

23/07/2021, 14:50

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಹುದ್ದೆ ತ್ಯಜಿಸಲು ಮಾನಸಿಕವಾಗಿ ಸಿದ್ದರಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು.

ಸಂಪುಟದ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳ ಜತೆ ಲಕ್ಸುರಿ ಬಸ್ ನಲ್ಲಿ ಪ್ರಯಾಣಿಸಿ ಸಿಎಂ ಅವರು ನಗರ ಪ್ರದಕ್ಷಿಣೆ ಹಾಕಿದರು. ಈ ಸಂದರ್ಭದಲ್ಲಿ ಅವರು ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು.



ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಆರ್.ಅಶೋಕ್, ಬಿ.ಎ.ಬಸವರಾಜ, ವಿ.ಸೋಮಣ್ಣ, ಅರವಿಂದ ಲಿಂಬಾವಳಿ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು