5:26 AM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಿಧಿಯ ಕ್ರೂರ ಆಟ: ಮನೆ ಯಜಮಾನನ ಅಂತ್ಯ ಸಂಸ್ಕಾರ ವೇಳೆ ಹೊತ್ತಿ ಉರಿದ ಮನೆ; ಸೊತ್ತು ನಾಶ, ಹಸು- ಕುರಿಗಳ ಜೀವಂತ ದಹನ

01/08/2023, 17:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಿಯ ಕ್ರೂರತ್ವಕ್ಕೆ ಕಾಫಿನಾಡ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಮನೆ ಮಾಲೀಕನ ಅಂತ್ಯ ಸಂಸ್ಕಾರಕ್ಕೆ ಹೋದಾಗ ಮನೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.
ಮನೆ ಸುಟ್ಟು ಕರಕಲಾಗಿ, ಕೊಟ್ಟಿಗೆಯಲ್ಲಿದ್ದ ರಾಸುಗಳ ಸಜೀವ ದಹನವಾಗಿದೆ.


ಮನೆ ಮಾಲೀಕ ಹನುಮಂತಪ್ಪ ಮರಣ ಹೊಂದಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಮನೆಯವರು ಸ್ಮಶಾನಕ್ಕೆ ತೆರಳಿದ್ದರು. ಮನೆಯಲ್ಲಿದ್ದ ಗ್ಯಾಸ್‍ನಿಂದ ಅನಿಲ ಸೋರಿಕೆಯಾಗಿ ಆಕಸ್ಮಿಕ ಬೆಂಕಿ ತಗುಲಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಮನೆ, ಮನೆ ಸಾಮಾನು, ಕೊಟ್ಟಿಗೆ, ಹಸು, ಕುರಿ ಎಲ್ಲವೂ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರ ನೋವಿನ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು