10:02 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

06/08/2023, 22:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಣ ವ್ಯಾಪ್ತಿಯ ಜೇನುಬೈಲ್ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


ಮೂಡಿಗೆರೆಯಿಂದ ಬೆಂಗಳೂರಿಗೆ ಹೋಗುವ ಎರಡು ಕಾರುಗಳು ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗೋಣಿಬೀಡು ನಲ್ಲಿ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಎಂಜಿಎಂ ಹಾಸ್ಪಿಟಲ್ ಗೆ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು