9:27 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸ್ಕೇಟಿಂಗ್: ಮೂಡಿಗೆರೆ ಎಚ್ ಕೆಎಸ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ತಕ್ಷನ್ ಗೆ ಬೆಳ್ಳಿಪದಕ

09/08/2023, 09:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋವಾದ ಮಡಂಗಾವ್ ನಲ್ಲಿ ರಾಷ್ಟ್ರೀಯ ಯುವ ಕ್ರೀಡಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಸಮರ ಕಲೆಗಳು (ನ್ಯಾಷನಲ್ ಮಾರ್ಶಲ್ಆರ್ಟ್ಸ್) ವಿವಿಧ ಸ್ಪರ್ಧೆಗಳಲ್ಲಿ ನಗರದ ಎಚ್. ಕೆ. ಎಸ್. ಅಂತಾರಾಷ್ಟ್ರೀಯ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಕ್ಷನ್ ಎಂ. ಸ್ಕೇಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ
ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯಾರ್ಥಿ ತಕ್ಷನ್ ಎಂ, ಮೂಡಿಗೆರೆ ತಾಲ್ಲೂಕಿನ ಮುಗ್ರಹಳ್ಳಿ ಸಮೀಪದ ಕಾರಮಕ್ಕಿ ಗ್ರಾಮದ ತಾರ, ಮಹೇಶ್ ದಂಪತಿ ಪುತ್ರ.
ತಕ್ಷನ್ ಸಾಧನೆಗೆ ಎಚ್ ಕೆ ಎಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಕೋಮಲಾ ಸುರೇಶ್, ಪ್ರಧಾನ ಕಾರ್ಯದರ್ಶಿ ಹೆಚ್,ಕೆ, ಸುರೇಶ್, ಕಾರ್ಯದರ್ಶಿ ಎಚ್.ಎಸ್‌.ಪ್ರಶಾಂತ್ ಗೌಡ, ಹಾಗೂ ಪ್ರಾಂಶುಪಾಲರಾದ ಡಾ.ಶಿವಕುಮಾರ್, ಆಡಳಿತ ವರ್ಗ, ಎಲ್ಲಾ ಸಮಾಲೋಚಕರು, ವಿಭಾಗದ ಮುಖ್ಯಸ್ಥರು, ಶಿಕ್ಷಕರು ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು