4:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ 11 ಪ್ರಕರಣಗಳ ಆರೋಪಿಯ ಬಂಧನ

10/08/2023, 00:06

ಮಂಗಳೂರು(reporterkarnataka.com):ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಜಪ್ಪು ಬಪ್ಪಾಲ್ ನಿವಾಸಿ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ (29) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಈತ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಯಿಸಿಕೊಂಡಿದ್ದ. ಈತನ್ನು ಉರ್ವ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ಮೇಲೆ ಮಂಗಳೂರು ನಗರ ಹಾಗೂ ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಬಾಕಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು