5:48 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಪ್ರವಾಹ ಪರಿಸ್ಥಿತಿ: ಜಮಖಂಡಿ- ಮೀರಜ್  ಅಂತರ್ ರಾಜ್ಯ ಹೆದ್ದಾರಿ ಜಲಾವೃತ; ಕೃಷ್ಣಾ ಸೇರಿದ 1 ಲಕ್ಷ ಕ್ಯೂಸೆಕ್ಸ್ ನೀರು

23/07/2021, 22:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿದೆ.

ಮಹಾರಾಷ್ಟ್ರದಿಂದ 1 ಲಕ್ಷ ಕ್ಯೂಸೆಕ್ಸ್ ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬಂದಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಪ್ರವಾಹದ ಸ್ಥಿತಿ ತಲೆ ದೋರಿದೆ.
ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಸ್ಥಗಿತಗೊಂಡಿದೆ.
ಕುಡಚಿ- ಉಗಾರ ಮದ್ಯದ ಸೇತುವೆ ಕೂಡ ಜಲಾವೃತ್ತಗೊಂಡಿದೆ. ಜಮಖಂಡಿ- ಮೀರಜ್ ನ ಮುಖ್ಯ ಅಂತರ್ ರಾಜ್ಯ ಹೆದ್ದಾರಿ ಬಂದ್ ಆಗಿದೆ.


ಪೋಲಿಸ್ ಇಲಾಖೆಯಿಂದ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಕಾವಲು ಕಾಯಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಸೇತುವೆ ಕೂಡ ಜಲಾವೃತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು