7:42 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪುತ್ತೂರು: ಗೃಹಜ್ಯೋತಿ ಯೋಜನೆಗೆ ನಾಳೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

10/08/2023, 20:30

ಪುತ್ತೂರು(reporterkarnataka.com): ಉಚಿತ ಬೆಳಕು, ಸುಸ್ಥಿರ ಬದುಕಿಗಾಗಿ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರಂದು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ.
ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಇಂಧನ ಸಚಿವ ಕೆ.ಜೆ. ಚಾರ್ಜ್ ಗೌರವ ಉಪಸ್ಥಿತಿ ವಹಿಸುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು