2:33 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ

24/07/2021, 08:07

ಟೋಕಿಯೋ: ಜಪಾನಿನ ಟೋಕಿಯೋದಲ್ಲಿ ಒಲಂಪಿಕ್ ಕ್ರೀಡಾಕೂಟ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು. ಜಪಾನಿನ ಟೆನ್ನಿಸ್ ಆಟಗಾರ್ತಿ ನೊಮಿ ಒಸಾಕ ಅವರು ಒಲಿಂಪಿಕ್ಸ್ ಜ್ಯೋತಿ ಹಚ್ಚಿ ಚಾಲನೆ ನೀಡಿದರು. ಜಪಾನ್ ಚಕ್ರವರ್ತಿ ನರೊ ಹಿಟೊ ಒಲಿಂಪಿಕ್ಸ್ ಕ್ರೀಡಾಕೂಟದ ಅಧಿಕೃತ ಘೋಷಣೆ ಮಾಡಿದರು.


ಕೊರೊನಾದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ಮಾರ್ಗಸೂಚಿ ಪಾಲನೆ ಮಾಡಲಾಗಿತ್ತು. ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುಮಾರು ಒಂದು ಸಾವಿರ ಮಂದಿ ಭಾಗವಹಿಸಿದ್ದರು.


ಭಾರತ ತಂಡದಿಂದ ಒಟ್ಟು 20 ಮಂದಿ ಅಥ್ಲೆಟಿಕ್ಸ್ ಪಾಲ್ಗೊಂಡಿದ್ದಾರೆ. ಇದರಲ್ಲಿ 6 ಮಂದಿ ಅಧಿಕಾರಿಗಳು ಸೇರಿದ್ದಾರೆ. ಭಾರತೀಯ ಕ್ರೀಡಾಪಟುಗಳು ಒಟ್ಟು 7 ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು