12:48 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ: ನಾಳೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿ

14/08/2023, 22:40

ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆ.15ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 15ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸುವರು. ನಂತರ 9.45ಕ್ಕೆ ನಗರದ ಪುರಭವನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:30ಕ್ಕೆ, ಕೊಡಿಯಾಲ್‍ಬೈಲ್ ನ ಯೆನಪೊಯಾ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ ರೋಬೋಟಿಕ್ ಸರ್ಜಿಕಲ್ ಫೆಸಿಲಿಟಿ ಮತ್ತು ಅಡ್ರೆಸ್ಸಿಂಗ್ ಆಫ್ ಓನರ್ ಆಫ್ ದ ಅಸೋಸಿಯೇಷನ್ ಆಫ್ ಪ್ರೈವೇಟ್ ಹಾಸ್ಪಿಟಲ್ ಆಫ್ ಮ್ಯಾಂಗಳೂರ್ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಫಸ್ಟ್ ನ್ಯೂರೋ ಬ್ರೈನ್ ಅಂಡ್ ಸ್ಫೈನ್ ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್ ನ ಉದ್ಘಾಟನೆಯಲ್ಲಿ ಭಾಗವಹಿಸುವರು. ಅಲ್ಲಿಂದ ಸಂಜೆ 5ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಮಾಡಿ, ನಂತರ ರಾತ್ರಿ 9ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು