11:59 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸತತ 3ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ

19/08/2023, 17:27

ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ನ ಸಾಧನಾ ಪ್ರಶಸ್ತಿ ಲಭಿಸಿದೆ.
ಶುಕ್ರವಾರ ನಡೆದ ಎಸ್ ಸಿಡಿಸಿಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಚಂದ್ರಶೇಖರ್ ಕೆ. ಹಾಗೂ ಸಿಇಒ ಪದ್ಮನಾಭ್ ಎಂ. ಅವರನ್ನು ಸನ್ಮಾನಿಸಿ ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು .ಸೊಸೈಟಿಯು ಕಳೆದ 3 ವರ್ಷದಿಂದ ಈ ಪ್ರಶಸ್ತಿಯನ್ನು ಪಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು