5:54 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ

16/05/2021, 17:56

ಮಂಗಳೂರು(reporterkarnataka news):

ಎನ್‌ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ.

ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರುವ ಸಿಬ್ಬಂದಿಗಳ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಅವರ ರಕ್ಷಣೆಯ ಭರವಸೆ ನೀಡುತ್ತಿದ್ದಾರೆ. ಏರ್ ಲಿಫ್ಟ್ ಕಾರ್ಯ ಇನ್ನು ನಡೆಯಬೇಕಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲ್ಕೊರೆತ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು