5:49 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕಾರು- ಬೈಕ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ದಾರುಣ ಸಾವು

20/08/2023, 22:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಕಾರು-ಬೈಕ್ ನಡುವೆ ಭೀಕರ ಅಪಘಾತ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಡಿಕ್ಕಿಯ ರಭಸಕ್ಕೆ ಬೈಕ್ ಕಾರಿನಲ್ಲಿ ಸಿಲುಕಿಕೊಂಡಿತ್ತು.
ಕಾರು ಚಾಲಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಅರಸೀಕೆರೆ ತಾಲೂಕಿನ ಮಾವುತನಹಳ್ಳಿ ಗ್ರಾಮದ ಕಲ್ಲಮ್ಮ (60) ಸಾವನ್ನಪ್ಪಿದ ಮಹಿಳೆ. ಕಾರು
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚೌಡಯ್ಯ ಎಂಬುವರಿಗೆ ಸೇರಿದ್ದು, ಚೌಡಯ್ಯ ಅವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರ ಆಪ್ತ ಎನ್ನಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು