6:01 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ ಸ್ತ್ರೀರೋಗ ಮತ್ತು ಹೆರಿಗೆ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಪ್ರಮೀಳಾ ಡಿಸೋಜಗೆ ಡಾಕ್ಟರೇಟ್

22/08/2023, 10:11

ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ, ಸ್ತ್ರೀರೋಗ ಮತ್ತು ಹೆರಿಗೆಶಾಸ್ತ್ರ ವಿಭಾಗದಲ್ಲಿ ಪ್ರಾದ್ಯಾಪಕಿಯಾಗಿರುವ ಪ್ರಮೀಳಾ ಡಿಸೋಜ ಅವರು “ಇಫೆಕ್ಟಿವ್‌ನೆಸ್ ಒಫ್ ಮಲ್ಟಿ ಮೊಡ್ಯುಲರ್ ಇಂಟರ್ವೆನ್ಶನ್ಸ್ ಒಫ್ ಲೈಫ್‌ಸ್ಟೈಲ್ ಮೋಡಿಫಿಕೇಶನ್ ಒನ್ ಸಿಂಫ್ಟಮ್ಸ್ ಒಫ್ ಪೊಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಆಂಡ್ ಕ್ವಾಲಿಟಿ ಒಫ್ ಎಮಂಗ್ ವಿಮೆನ್ ಇನ್ ಸಿಲೆಕ್ಟೆಡ್ ಹೊಸ್ಪಿಟಲ್ಸ್, ಮಂಗಳೂರು, ಇಂಡಿಯಾ” ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಯೆನೆಪೋಯಾ ಡೀಮ್ಡ್ ಯುವಿವರ್ಸಿಟಿ ಪಿ.ಎಚ್.ಡಿ ಪದವಿ ನೀಡಿದೆ.
ಈ ಮಹಾಪ್ರಬಂಧವನ್ನು ಅವರು ಡಾ. ಕೆ. ರಾಜಗೋಪಾಲ್( ಪ್ರಾಧ್ಯಾಪಕರು ಮತ್ತು ವಿಭಾಗ ಮುಖ್ಯಸ್ಥರು, ಯೆನೆಪೊಯಾ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರು) ಅವರ ಮಾರ್ಗದರ್ಶನ ಮತ್ತು ಡಾ. ದೇವಿನಾ ರೊಡ್ರಿಗಸ್ (ಉಪ ಪ್ರಾಂಶುಪಾಲರು, ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯ) ಅವರ ಸಹ – ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದರು.
ಡೊ| ಪ್ರಮೀಳಾ ಡಿಸೋಜ ಮಂಗಳೂರಿನ ಫಳ್ನೀರ್ ನಿವಾಸಿಯಾಗಿದ್ದು, ಇಂಗ್ಲಿಷ್ ಪ್ರಾಧ್ಯಾಪಕ ರೋಶನ ಮಾಡ್ತಾ ಇವರ ಪತ್ನಿ.

Ph. D to Pramila D Souza
Mangluru(reporter Karnataka.com): Pramila d Souza, Professor at Fr Muller College of Nursing in the Department of Obstetrics and Gynecology(OBG) awarded Ph D for her thesis ‘Effectiveness of Multimodular Interventions of Lifestyle Modification on Symptoms of Polycystic Ovary Syndrome and Quality of Life Among Women in Selected Hospitals, Mangaluru, India.’ by Yenepoya Deemed to be University.
The thesis was prepared under the guidance of Dr. K Rajagopal, Professor and H.O.D,Yenepoya Medical College & Hospital,Mangaluru. Dr. Devina Rodrigues, Professor / Vice Principal,Father Muller College of Nursing, Mangaluru – was the
Co-Guide.
Dr Pramila D Souza is wife of Roshan Madtha, English Lecturer and resident of Falnir, Mangaluru

ಇತ್ತೀಚಿನ ಸುದ್ದಿ

ಜಾಹೀರಾತು