6:34 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ

24/07/2021, 17:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಮೌನೇಶ್(30)ಎಂಬಾತನನ್ನು ಹತ್ಯೆ ಮಾಡಲಾಗಿದೆ. ಮಹಿಳೆಯ ಪತಿ ಗುಂಡಪ್ಪ ಈ ಕೊಲೆ ಮಾಡಿಸಿದ್ದಾನೆ ಎಂದು ತಿಳಿದು ಬಂದಿದೆ.

ಗುಂಡಪ್ಪ ಅವರು ತನ್ನ ಸಹಚರರ ಮೂಲಕ ಮೌನೇಶ್ ಬೈಕ್ ಮೇಲೆ ಹೋಗುತ್ತಿರುವಾಗ ಅಡ್ಡಗಟ್ಟಿ ಕೊಡಲಿಯಿಂದ ಕುತ್ತಿಗೆಗೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ.

ವಿಜಯಲಕ್ಷ್ಮಿ ಎಂಬ ಮಹಿಳೆ ಜೊತೆ ಮೌನೇಶ್ ಅಕ್ರಮ ಸಂಬಂಧ ಬೆಳೆಸಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಗುಂಡಪ್ಪ ಈ ಕೃತ್ಯ ಮಾಡಿದ್ದಾರೆಂದು ತಿಳಿದು ಬಂದಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು