6:06 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

‘ಅಂದು ಪದ್ಮಲತಾ ಇಂದು ಸೌಜನ್ಯ’ ಪೋಸ್ಟರ್ ಬಿಡುಗಡೆ: ಚಲೋ ಬೆಳ್ತಂಗಡಿಗೆ ಸಿಪಿಎಂ ಬೆಂಬಲ

23/08/2023, 10:57

ಮಂಗಳೂರು(reporterkarnataka.com):ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ ಸೂಚಿಸಿದೆ. ಚಲೋ ಬೆಳ್ತಂಗಡಿಯ ಪೋಸ್ಟರ್ ಅನಾವರಣ ಗೊಳಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಜಿಲ್ಲಾ ಪ್ರಮುಖರಾದ ಡಾ‌. ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೊಟು, ಜಯಂತಿ ಶೆಟ್ಟಿ, ರಮಣಿ ಮೂಡಬಿದ್ರೆ, ಜೆ ಬಾಲಕೃಷ್ಣ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು