8:17 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಕೊಪ್ಪ ಖಾಸಗಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು: ಕಾರಣ ನಿಗೂಢ

23/08/2023, 16:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಖಾಸಗಿ ಶಾಲೆಯ ವಸತಿಗೃಹದಲ್ಲಿ ಶ್ರೀನಿವಾಸ್ ಎಂಬ 9ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು