9:26 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ

23/08/2023, 16:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ.


ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿಯಲ್ಲಿ
ಓದುತ್ತಿರುವ ಸುಕ್ಷಿತ್ ಎಂಬ ಬಾಲಕ ಚಂದ್ರಯಾನ ಅಭಿಮಾನಿ. ಈತ ದೇವರಿಗೆ ಮೊರೆ ಹೋಗಿರುವುದು ಮಾತ್ರವಲ್ಲದೆ ‘ನಮ್ಮ ಇಸ್ರೋ-ನಮ್ಮ ಹೆಮ್ಮೆ’ ಎಂಬ ಬ್ಯಾಡ್ಜ್ ಹಾಕ್ಕೊಂಡ್ ಶಾಲೆ ಹೋಗಿದ್ದಾನೆ. ಪ್ರತಿಭಾ ಕಾರಂಜಿಯ ಬ್ಯಾಡ್ಜನ್ನ ಇಸ್ರೋ ಬ್ಯಾಡ್ಜ್ ಆಗಿ ವಿದ್ಯಾರ್ಥಿ ಮಾಡಿಕೊಂಡಿದ್ದಾನೆ. ಈತ
ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕ.

ಇತ್ತೀಚಿನ ಸುದ್ದಿ

ಜಾಹೀರಾತು