7:57 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಚಂದ್ರಯಾನ-3 ಯಶಸ್ವಿ: ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ; ಪ್ರಧಾನಿ, ಇಸ್ರೋ ವಿಜ್ಞಾನಿಗಳಿಗೆ ಜೈಕಾರ

23/08/2023, 22:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರತದ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ನಡೆಸಿದರು.


ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸೇಫ್ ಲ್ಯಾಂಡಿಗ್ ಆಗುತ್ತಿದ್ದಂತೆ ಸಂಭ್ರಮ ಮುಗಿಲು ಮುಟ್ಟಿತ್ತು. ರಾಷ್ಟ್ರಧ್ವಜ ಹಿಡಿದು ಸಂಭ್ರಮಾಚರಣೆ ಮಾಡಿದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಹಾಕಿದರು. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು