9:58 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮೊದಲ ಬಾರಿ ಸದನಕ್ಕೆ ಹಾಜರಾದ ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ: ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ

24/07/2021, 18:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಸದನ ಪ್ರವೇಶಿಸಿದ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.

ಮಸ್ಕಿಯಲ್ಲಿ ನಡೆದ  ಉಪಚುನಾವಣೆಯಲ್ಲಿ ತುರುವಿಹಾಳ ಅವರು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಗೊಂಡಿದ್ದರು. 

ಮಸ್ಕಿ ಕ್ಷೇತ್ರಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಹರ್ಷ ತುಂಬಿದೆ. ಬಸವನ ಗೌಡ ತುರುವಿಹಾಳ ಅಭಿಮಾನಿ ಬಳಗ ಕೂಡ ಅಭಿನಂದನೆ ಸಲ್ಲಿಸಿದೆ.

ಶಾಸಕರು ಈಗಾಗಲೇ ಕ್ಷೇತ್ರದಲ್ಲಿ ಮತದಾರರನ್ನು ಭೇಟಿಯಾಗಿ ಕುಂದುಕೊರತೆಗಳ ಅವಲೋಕನ ನಡೆಸುತ್ತಿದ್ದಾರೆ. ಪ್ರತಿ ಗ್ರಾಮದಲ್ಲಿ ವೀಕ್ಷಣೆ ಮಾಡಿ ಗ್ರಾಮದಲ್ಲಿ ಇರುವ ಸಮಸ್ಯೆಯನ್ನು ಪರಿಹಾರ ಕಾರ್ಯದಲ್ಲಿ ಶಾಸಕರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು