6:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಧುರೈ ರೈಲು ನಿಲ್ದಾಣದಲ್ಲಿ ಬೆಂಕಿ ಅನಾಹುತ: ಕನಿಷ್ಠ 8 ಮಂದಿ ಸಾವು; ಗ್ಯಾಸ್ ಸಿಲಿಂಡರ್ ದುರಂತಕ್ಕೆ ಕಾರಣ?

26/08/2023, 13:26

ಮಧುರೈ(reporterkarnataka.com): ಮಧುರೈ ರೈಲು ನಿಲ್ದಾಣದಲ್ಲಿ ಶನಿವಾರ ನಸುಕಿನ ವೇಳೆ ನಿಲ್ಲಿಸಿದ್ದ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ,
ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿ ದುರಂತಕ್ಕೆ ಕಾರಣವಾಯಿತು ದಕ್ಷಿಣ ರೈಲ್ವೆ ಎಂದು ಹೇಳಿದೆ.
ಉತ್ತರ ಪ್ರದೇಶದ ಲಕ್ನೋದಿಂದ ಆಗಮಿಸಿದ್ದ ಪ್ರಯಾಣಿಕರು ಆ ಕೋಚ್ ನಲ್ಲಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು