3:41 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕಾರವಾರ: ಆಟವಾಡುತ್ತಿದ್ದ 3ರ ಹರೆಯದ ಮಗು ಬಾವಿಗೆ ಬಿದ್ದು ದಾರುಣ ಸಾವು

26/08/2023, 19:11

ಕಾರವಾರ(reporterlarnataka.com): ಉತ್ತರಕನ್ನಡ ಜಿಲ್ಲೆಯ ಕಾರವಾರದ ಸಮೀಪ
ಶನಿವಾರ ಮಧ್ಯಾಹ್ನ ಆಟ ಆಡುತ್ತಿದ್ದ 3 ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಹರಿದೇವ ನಗರದ ಸೂರಜ್ ಬಂಟ್ ಎಂಬುವವರ ಪುತ್ರಿ ಸ್ತುತಿ (3) ಮೃತಪಟ್ಟ ಮಗು. ಸ್ತುತಿ ಆಟವಾಡುತ್ತಾ ಸಾರ್ವಜನಿಕ ಬಾವಿ ಹತ್ತಿರ ಹೋಗಿದ್ದು, ಈ ವೇಳೆ ಆಯಾ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ನಗರಸಭೆಯಿಂದ ತೆಗೆದ ಸಾರ್ವಜನಿಕ ಬಾವಿ ರಸ್ತೆ ಪಕ್ಕದಲ್ಲೇ ಇದ್ದು ಇದಕ್ಕೆ ನಿರ್ಮಾಣ ಮಾಡಿರುವ ಕಟ್ಟೆ ಕಟ್ಟೆ ತುಂಬಾ ಕೆಳ ಹಂತದಲ್ಲಿ ಇದ್ದು, ಎತ್ತರವಾಗಿ ನಿರ್ಮಾಣ ಮಾಡದೇ ಇರುವುದರಿಂದ ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು