11:11 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಸುಳ್ಯ: ರಸ್ತೆ ಬದಿ ನಿಂತಿದ್ದ ರಾಣಿಬೆನ್ನೂರಿನ ಕಾರ್ಮಿಕರಿಗೆ ಕಾರು ಡಿಕ್ಕಿ; 4 ಮಂದಿ ಗಂಭೀರ ಗಾಯ

31/08/2023, 13:39

ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಅಡ್ಕಾರಿನಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಹುಣಸೂರಿನಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರು ಗುರುವಾರ ಬೆಳಗ್ಗೆ ಡಿಕ್ಕಿ ಹೊಡೆದಿದೆ. ರಾಣಿಬೆನ್ನೂರಿನ ಕಾರ್ಮಿಕರು ಕೂಲಿ ಕೆಲಸಕ್ಕಾಗಿ ಸುಳ್ಯಕ್ಕೆ ಆಗಮಿಸಿದ್ದರು. ಗುರುವಾರ ಬೆಳಗ್ಗೆ ಅವರು ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದಾಗ ಈ ಅವಘಡ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು