3:54 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ, ಡಿಕೆಶಿ, ಮಮತಾ ಬ್ಯಾನರ್ಜಿ ಸಹಿತ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಠಾಣೆಯಲ್ಲಿ ಎಫ್ ಐಆರ್ ದಾಖಲು

31/08/2023, 21:38

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್ ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ಜಿ. ಪರಮೇಶ್ವರ್, ಸಿಎಂ ಮಮತಾ ಬ್ಯಾನರ್ಜಿ ಅವರ ಸುದ್ದಿಗಳಿಗೆ ಹಾಗೂ ಅವರು ಮಾಡಿದ ಪೋಸ್ಟರ್ ಗಳಿಗೆ ಈಶ್ವರಪ್ಪ ಮುನಿಯಪ್ಪ ಎಂಬ ಟ್ವಿಟರ್ ಖಾತೆಯಲ್ಲಿ ಅವಾಚ್ಯವಾಗಿ ಸಾಲು ಸಾಲು ಪೋಸ್ಟ್ ಮಾಡಲಾಗಿದೆ.
ಸದ್ಯ ಆರೋಪಿ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು