8:42 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಸಂತಾನ ನಕ್ಷೆಗೆ 5 ಸಾವಿರ ಬೇಡಿಕೆ: ಅಜೆಕಾರು ನಾಡ ಕಚೇರಿ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

01/09/2023, 14:54

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಅಜೆಕಾರು ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕನೋರ್ವ
ಲೋಕಾಯಕ್ತ ಪೊಲೀಸರ ಬಲೆಗೆ ಗುರುವಾರ ಬಿದ್ದಿದ್ದಾನೆ.
ನಿಜಾಮ್ ಅಜೆಕಾರು ಎಂಬಾತ ನಾಡಕಚೇರಿಯಲ್ಲಿ  ಲಂಚಕ್ಕೆ ಬೇಡಿಕೆಯಿಟ್ಟದ್ದ.
ಹಿರ್ಗಾನದ ಅಕ್ಷಯ್  ಎಂಬವರ ಬಳಿ  ಸಂತತಿ ನಕ್ಷೆಗಾಗಿ 5000 ರೂ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ  ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅ.31 ಕ್ಕೆ ಬೆಳಗ್ಗೆ  ಉಡುಪಿ ಲೋಕಾಯುಕ್ತ ಪೋಲೀಸರ ತಂಡ  ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯನ್ನು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು