5:45 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Tokyo Olympics | ಪ್ರಿ ಕ್ವಾಟರ್ ಫೈನಲ್‌ಗೆ ಪ್ರವೇಶಿಸಿದ ಭಾರತದ ಸ್ಟಾರ್ ಬಾಕ್ಸರ್ ಮೇರಿಕೋಮ್

25/07/2021, 15:57

ReporterKarnataka.com

ಆರು ಬಾರಿಯ ವಿಶ್ವ ಚಾಂಪಿಯನ್ ಭಾರತದ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್‌ನಲ್ಲಿ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ.
ಭಾನುವಾರ ನಡೆದ ಮಹಿಳೆಯರ 51 ಕೆ.ಜಿ ವಿಭಾಗದಲ್ಲಿ ನಡೆದ ರೌಂಡ್ 32ರ ಹಂತದ ಪಂದ್ಯದಲ್ಲಿ ಮೇರಿ ಕೋಮ್ ಅವರು ಡೊಮಿನಿಕಾದ ಮಿಗುಲಿನಾ ಹೆರ್ನಾಂಡೆಜ್ ವಿರುದ್ಧ ಗೆಲುವು ದಾಖಲಿಸಿ ಮಿಂಚಿದರು.

ಇತ್ತೀಚಿನ ಸುದ್ದಿ

ಜಾಹೀರಾತು