5:27 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್‌ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್

25/07/2021, 16:18

ReporterKarnataka.com

ಟೋಕಿಯೊ ಒಲಂಪಿಕ್ಸ್‌ ನಡುವೆ ಕೆಡೆಟ್‌ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ.

ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್‌ನ ಕುಸ್ತಿ ಪಟು ಕ್ಸೆನಿಯಾ ಪಟಪೋವಿಚ್ ಅವರನ್ನು 5-0 ಅಂತರದಿಂದ ಮಣಿಸಿದ್ದಾರೆ.

ಟೋಕಿಯೋ ಒಲಂಪಿಕ್ಸ್‌‌ನಲ್ಲಿ ಮೀರಾಬಾಯಿ ಚಾನು ಅವರು ಮಹಿಳೆಯರ 49 ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ ಭಾರತಕ್ಕೆ ಕೆಡೆಟ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು