9:22 AM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಚಂಡಮಾರುತ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳಿಗೆ ಹಾನಿ: 380 ಜನರ ಸ್ಥಳಾಂತರ

16/05/2021, 19:52

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಕಡೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳು ಹಾನಿಗೀಡಾಗಿದ್ದು, 14 ಮನೆಗಳು ಸಂಪೂರ್ಣ ಕುಸಿದು ಬಿದ್ದಿದೆ.

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 380 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

28 ಪ್ರದೇಶಗಳಿಗೆ ಹಾನಿ ಉಂಟಾಗಿದೆ. ಮಳೆ ಹಾಗೂ ಗಾಳಿಯಿಂದಾಗಿ 84  ಕುಟುಂಬಗಳಿಗೆ ತೊಂದರೆಯಾಗಿಡಾಗಿದೆ. ಕೃಷಿಯೇತರ ಚಟುವಟಿಕೆ ಹಾಗೂ ಪ್ರಾಣಿಗಳಿಗೆ ಯಾವುದೇ ತೊಂದರೆಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು