5:18 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕುಪ್ಪೆಪದವು: 169ನೇ ಗುರು ಪೂಜೆ ಆಚರಣೆ; ವಿವಿಧ ಸೌಲಭ್ಯಗಳ ಉದ್ಘಾಟನೆ, ಕಾಮಗಾರಿಗೆ ಚಾಲನೆ

03/09/2023, 22:42

ಕುಪ್ಪೆಪದವು(reporterkarnataka.com): ಶ್ರೀ ನಾರಾಯಣ ಗುರು ಸೇವಾ ಸಮಿತಿ ಕುಪ್ಪೆಪದವು ಇದರ ವತಿಯಿಂದ 169ನೇ ಗುರು ಪೂಜೆಯ ಆಚರಣೆ ಹಾಗೂ ವಿವಿಧ ಸೌಲಭ್ಯದ ಉದ್ಘಾಟನೆ ,ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಭಾನುವಾರ ಜರಗಿತು.
ಜಿಲ್ಲಾ ಪಂಚಾಯತ್ 4 ಲಕ್ಷ ರೂ. ಅನುದಾನದಲ್ಲಿ ಸಂಘಕ್ಕೆ ಕೊಡ ಮಾಡಿದ ಶೌಚಾಲಯದ ಉದ್ಘಾಟನೆ, 5 ಲಕ್ಷ ರೂ. ಸಂಸದರ ಅನುದಾನದಲ್ಲಿ ಸಂಘದ ತಡೆಗೋಡೆಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ನೆರವೇರಿಸಿದರು.


ಸಂಘದ ವತಿಯಿಂದ ಶಾಸಕರಿಗೆ ಸಮ್ಮಾನ ನೆರವೇರಿಸಲಾಯಿತು. ಸಂಘದ ಅಧ್ಯಕ್ಷರಾದ ರಾಮಚಂದ್ರ ಸಾಲಿಯನ್, ಕಾರ್ಯದರ್ಶಿ ರಘು ಎಂ ಅಗರಿ,ಯುವ ವೇದಿಕೆಯ ಅಧ್ಯಕ್ಷರಾದ ಶೇಖರ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರ ಬಿ, ಮಹಾಬಲ ಸಾಲಿಯಾನ್, ವಿನೋದ್ ಕುಮಾರ್ ಅಂಬೆ ಲೊಟ್ಟು,ಮುತ್ತೂರು ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸತೀಶ್ ಬಲ್ಲಾಜೆ, ನೂತನ ಅಧ್ಯಕ್ಷರಾದ ಪ್ರವೀಣ್ ಅಲ್ವಾ ಗುಂಡ್ಯ, ಉಪಾಧ್ಯಕ್ಷರಾದ ಸುಷ್ಮಾ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅಮೀನ್, ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಜೈನ್, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಬಿಲ್ಲವ ಮುಖಂಡರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು